IPL 2025: ಡೆಲ್ಲಿ ತಂಡಕ್ಕೆ ಎಂಟ್ರಿ ಕೊಟ್ಟ RCB ಮಾಜಿ ನಾಯಕ!

IPL ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಡೆಲ್ಲಿ ತಂಡಕ್ಕೆ RCB ಮಾಜಿ ನಾಯಕ ಎಂಟ್ರಿ ಕೊಟ್ಟಿದ್ದಾರೆ. ನಿಮ್ಮ ಕೈ ಮತ್ತು ಚರ್ಮದಲ್ಲಿ ಈ ಲಕ್ಷಣ ಕಾಣ್ತಿದ್ಯಾ!? ಹಾಗಿದ್ರೆ ಇದು ಲಿವರ್ ಡ್ಯಾಮೇಜ್ ಸೂಚನೆ! ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ, ತಂಡಕ್ಕೆ ಹೊಸ ಮೆಂಟರ್​ನ ಆಯ್ಕೆ ಮಾಡಿಕೊಂಡಿದೆ‌. ಹೀಗೆ ಮೆಂಟರ್ ಆಗಿ ಎಂಟ್ರಿ ಕೊಟ್ಟವರು ಆರ್​ಸಿಬಿ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್. ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಐಪಿಎಲ್​ನಲ್ಲಿ ಆರ್​ಸಿಬಿ, ಡೆಲ್ಲಿ ಡೇರ್ ಡೆವಿಲ್ಸ್ … Continue reading IPL 2025: ಡೆಲ್ಲಿ ತಂಡಕ್ಕೆ ಎಂಟ್ರಿ ಕೊಟ್ಟ RCB ಮಾಜಿ ನಾಯಕ!