IPL 2025: RCB ಪರ ಆಡಬೇಕೆಂಬುವುದು ನನ್ನ ಕನಸು: ರಿಂಕು ಸಿಂಗ್!

ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿ ಬೃಹತ್ ಮೊತ್ತ ನೀಡಿ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಇಲ್ಲದಿದ್ದರೆ ರಿಂಕು ಸಿಂಗ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗೆ ಹರಾಜಿಗೆ ಎಂಟ್ರಿಯಾದರೆ ರಿಂಕು ಖರೀದಿಗೆ ಆರ್​ಸಿಬಿ ಮುಂದಾಗುವುದರಲ್ಲಿ ಅನುಮಾನವೇ ಇಲ್ಲ. 100 ಡಿಜಿಟಲ್ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ನಾಲ್ವರನ್ನು ನೇರವಾಗಿ ರಿಟೈನ್ ಮಾಡಿಕೊಳ್ಳಬಹುದು. ಇನ್ನುಳಿದ ಇಬ್ಬರು ಆಟಗಾರರನ್ನು ಆರ್​ಟಿಎಂ ಕಾರ್ಡ್​ ಬಳಸಿ ಹರಾಜಿಗೆ ಬಿಡುಗಡೆ ಮಾಡಲು ಅವಕಾಶ ನೀಡಲಿದ್ದಾರೆ ಎಂದು ವರದಿಯಾಗಿದೆ. … Continue reading IPL 2025: RCB ಪರ ಆಡಬೇಕೆಂಬುವುದು ನನ್ನ ಕನಸು: ರಿಂಕು ಸಿಂಗ್!