IPL 2025: ರಾಹುಲ್ ಕೈ ಬಿಟ್ಟ ಲಕ್ನೋ: ಮೆಗಾ ಹರಾಜಿಗೆ ಕನ್ನಡಿಗ!

IPL 2025ರ ಮೆಗಾ ಆಕ್ಷನ್​ನಲ್ಲಿ ಕನ್ನಡಿಗ KL ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಮಲ್ಟಿಪ್ಲೆಕ್ಸ್‌ ಗಳಲ್ಲಿ ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ಕೇವಲ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಲು ಬಯಸಿತ್ತು ಎಂದು ತಿಳಿದು ಬಂದಿದೆ. ಆದರೆ ಇದಕ್ಕೆ ರಾಹುಲ್ ಅವರಿಂದ ಸಕರಾತ್ಮಕ ಸ್ಪಂದನೆ ದೊರೆತಿಲ್ಲ. ಹೀಗಾಗಿ ಕನ್ನಡಿಗನನ್ನು ಕೈ ಬಿಡಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಕಳೆದ ಮೂರು ಸೀಸನ್​ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ … Continue reading IPL 2025: ರಾಹುಲ್ ಕೈ ಬಿಟ್ಟ ಲಕ್ನೋ: ಮೆಗಾ ಹರಾಜಿಗೆ ಕನ್ನಡಿಗ!