IPL 2025: . ಈ ಬಾರಿ ಐಪಿಎಲ್‌ನಲ್ಲಿ ಮಹತ್ವದ ಬದಲಾವಣೆ ತಂದ BCCI: 5 ಆಟಗಾರರು ರಿಟೇನ್‌

ಮುಂಬೈ: ಈ ಬಾರಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಮೆಗಾ ಹರಾಜಿಗೆ ದಿನಾಂಕ ನಿಗದಿಯಾಗುವುದಕ್ಕೂ ಮುನ್ನವೇ ತೀವ್ರ ಕುತೂಹಲ ಕೆರಳಿಸಿದೆ. ತಂಡದಲ್ಲಿ ಉಳಿಸಿಕೊಳ್ಳುವ ಆಟಗಾರರ ಬಗ್ಗೆ 10 ಫ್ರಾಂಚೈಸಿಗಳು ಅಕ್ಟೋಬರ್‌ 31ರ ಒಳಗೆ ಪಟ್ಟಿ ಬಿಡುಗಡೆ ಮಾಡುವಂತೆ ಬಿಸಿಸಿಐ (BCCI) ಡೆಡ್‌ಲೈನ್‌ ಫಿಕ್ಸ್‌ ಮಾಡಿದೆ. ಸ್ಟಾರ್‌ ಆಲ್‌ರೌಂಡರ್‌ ಶಾರ್ದುಲ್‌ ಠಾಕೂರ್‌ ಆಸ್ಪತ್ರೆ ದಾಖಲು! 2025ರ ಐಪಿಎಲ್‌ ಆವೃತ್ತಿ ದಿಗ್ಗಜ ಆಟಗಾರರ ಪಾಲಿಗೆ ಸವಾಲಿದ್ದಾಗಿದೆ. ಈ ಬಾರಿ ಐಪಿಎಲ್‌ನಲ್ಲಿ ಮಹತ್ವದ ಬದಲಾವಣೆ ತಂದಿರುವ ಬಿಸಿಸಿಐ 5 ಆಟಗಾರರನ್ನು ರಿಟೇನ್‌ … Continue reading IPL 2025: . ಈ ಬಾರಿ ಐಪಿಎಲ್‌ನಲ್ಲಿ ಮಹತ್ವದ ಬದಲಾವಣೆ ತಂದ BCCI: 5 ಆಟಗಾರರು ರಿಟೇನ್‌