IPL 2024 Final: ಅಂತಿಮ ಘಟ್ಟಕ್ಕೆ ತಲುಪಿದ IPL…ಇಂದು KKR vs SRH ನಡುವೆ ಫೈನಲ್ ಪಂದ್ಯ!

ಇಂದು ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ KKR vs SRH ನಡುವೆ ಫೈನಲ್ ಪಂದ್ಯ ನಡೆಯಲಿದೆ. ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದಾರಾಬಾದ್​ (SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ ಸೀಸನ್ 17 ಗೆ ತೆರೆ ಬೀಳಲಿದೆ. ವಿಶೇಷ ಎಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಈವರೆಗೆ 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇದೀಗ ಮೂರನೇ ಸಲ ಕಪ್ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಅತ್ತ ಹೈದರಾಬಾದ್ ಫ್ರಾಂಚೈಸಿ ಕೂಡ … Continue reading IPL 2024 Final: ಅಂತಿಮ ಘಟ್ಟಕ್ಕೆ ತಲುಪಿದ IPL…ಇಂದು KKR vs SRH ನಡುವೆ ಫೈನಲ್ ಪಂದ್ಯ!