ಬೆಂಗಳೂರಿನಲ್ಲಿ ಇಂದು IPL ಪಂದ್ಯ: ಈ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧ!

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡ ಸೆಣಸಾಡಲಿದೆ. ಬೇಸಿಗೆಯಲ್ಲಿ ಎಳನೀರು ಕುಡಿಯಲೇಬೇಕಂತೆ! – ವೈದ್ಯರು ಕೊಟ್ಟ ಸಲಹೆ ಇದು! ಪಂದ್ಯ ನಡೆಯುವ ಹಿನ್ನೆಲೆ, ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್​ಗೆ ಎಲ್ಲೆಲ್ಲಿ ಅವಕಾಶವಿದೆ? ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಎಂಬುದನ್ನು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಸಂಚಾರ ನಿರ್ಬಂಧ, ಪಾರ್ಕಿಂಗ್ ನಿರ್ಬಂಧ … Continue reading ಬೆಂಗಳೂರಿನಲ್ಲಿ ಇಂದು IPL ಪಂದ್ಯ: ಈ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧ!