IPL 2025: ಮುಂದಿನ ವರ್ಷ ಐಪಿಎಲ್ ಆಡ್ತಾರಾ ಧೋನಿ: ಕೂಲಾಗೆ Answer ಕೊಟ್ರೂ MSD!

ಮುಂದಿನ ವರ್ಷ ಐಪಿಎಲ್ ಆಡುವ ಬಗ್ಗೆ MS ಧೋನಿ ಕೂಲಾಗೆ ಮಾತನಾಡಿದ್ದಾರೆ. SC ಒಳ ಮೀಸಲಾತಿಗೆ ಸುಪ್ರೀಂ ಅಸ್ತು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು ಗೊತ್ತಾ!? ವಾಸ್ತವವಾಗಿ 2023 ರ ಆವೃತ್ತಿಯೇ ಧೋನಿಯ ಕೊನೆಯ ಐಪಿಎಲ್ ಎನ್ನಲಾಗುತ್ತಿತ್ತು. ಆದರೆ ಧೋನಿ 2024 ರ ಐಪಿಎಲ್​ನಲ್ಲಿ ಕಣಕ್ಕಿಳಿಯುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಇದೀಗ ಧೋನಿ ಮುಂದಿನ ಆವೃತ್ತಿಯನ್ನು ಆಡುತ್ತಾರೋ, ಇಲ್ಲವೋ ಎಂಬುದರ ಬಗ್ಗೆ ಫ್ರಾಂಚೈಸಿಯಾಗಲಿ ಅಥವಾ ಧೋನಿಯಾಗಲಿ ಇದುವರೆಗೆ ಏನನ್ನು ಹೇಳಿಲ್ಲ. ಆದರೆ ಈ ಕುರಿಯಾದ ಪ್ರಶ್ನೆಗೆ … Continue reading IPL 2025: ಮುಂದಿನ ವರ್ಷ ಐಪಿಎಲ್ ಆಡ್ತಾರಾ ಧೋನಿ: ಕೂಲಾಗೆ Answer ಕೊಟ್ರೂ MSD!