IPL Points table 2024: 5 ನೇ ಸ್ಥಾನಕ್ಕೆ ಜಿಗಿದ ಲಕ್ನೋ, RCB ಗೆ ಎಷ್ಟನೇ ಸ್ಥಾನ! – ಹೀಗಿದೆ ಪಾಯಿಂಟ್ಸ್ ಟೇಬಲ್!

ಶನಿವಾರ ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ವಿರುದ್ಧ ಲಕ್ನೋ ಸೂಪರ್ ಜೇಂಟ್ಸ್ ತಂಡ 21 ರನ್​​ಗಳ ಭರ್ಜರಿ ಜಯ ಸಾಧಿಸಿತು. ಇಂದು ಐಪಿಎಲ್​ನಲ್ಲಿ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಗುಜರಾತ್-ಹೈದರಾಬಾದ್ ಹಾಗೂ ಎರಡನೇ ಪಂದ್ಯದಲ್ಲಿ ಡೆಲ್ಲಿ-ಸಿಎಸ್​ಕೆ ಮುಖಾಮುಖಿ ಆಗಲಿವೆ. ಇದೀಗ ಐಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ. ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ಕೇಸ್ – ಕಾಂಗ್ರೆಸ್ ಮುಖಂಡ ಅರೆಸ್ಟ್! ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ … Continue reading IPL Points table 2024: 5 ನೇ ಸ್ಥಾನಕ್ಕೆ ಜಿಗಿದ ಲಕ್ನೋ, RCB ಗೆ ಎಷ್ಟನೇ ಸ್ಥಾನ! – ಹೀಗಿದೆ ಪಾಯಿಂಟ್ಸ್ ಟೇಬಲ್!