IPS Vs IAS ಗಲಾಟೆ ಪ್ರಕರಣ: ಸಿಂಧೂರಿಗೆ ರಿಲೀಫ್ ನೀಡಿದ ಹೈಕೋರ್ಟ್!

ಬೆಂಗಳೂರು:- IPS Vs IAS ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್‌ ವಿಚಾರಣೆ ಮುಂದೂಡಿದೆ. ಮಾ.12 ರ ವರೆಗೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ. Mandya: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ … Continue reading IPS Vs IAS ಗಲಾಟೆ ಪ್ರಕರಣ: ಸಿಂಧೂರಿಗೆ ರಿಲೀಫ್ ನೀಡಿದ ಹೈಕೋರ್ಟ್!