NEET, NET ಪರೀಕ್ಷೆಯಲ್ಲಿ ಅಕ್ರಮ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ವಜಾ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಯುಜಿಸಿ-ನೆಟ್‌ ಪರೀಕ್ಷೆ ಮುಂದೂಡಿಕೆ ಹಾಗೂ ನೀಟ್‌-ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ವಿವಾದದ ಮಧ್ಯೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (NTA) ಮಹಾನಿರ್ದೇಶಕರನ್ನು ವಜಾಗೊಳಿಸಲಾಗಿದೆ. ನೀಟ್‌-ಯುಜಿ ಪರೀಕ್ಷಾ ಅಕ್ರಮ ಮತ್ತು ಯುಜಿಸಿ-ನೆಟ್‌ ಪರೀಕ್ಷೆ ಮುಂದೂಡಿಕೆ ವಿರುದ್ಧ ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಪರೀಕ್ಷಾ ಅಕ್ರಮ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳೂ ಕಿಡಿಕಾರಿವೆ. ಎನ್‌ಟಿಎಯ ಮಹಾನಿರ್ದೇಶಕರಾಗಿದ್ದ ಸುಬೋಧ್ ಕುಮಾರ್ ಸಿಂಗ್  ಅವರನ್ನು ವಜಾಗೊಳಿಸಿದ್ದು, ಅವರ ಸ್ಥಾನಕ್ಕೆ ನಿವೃತ್ತ ಭಾರತೀಯ ಆಡಳಿತ … Continue reading NEET, NET ಪರೀಕ್ಷೆಯಲ್ಲಿ ಅಕ್ರಮ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ವಜಾ