ಅಂಗನವಾಡಿ ಆಹಾರ ವಿತರಣೆಯಲ್ಲಿ ಅಕ್ರಮ : ಡಿಡಿ, ಸಿಡಿಪಿಓ, ಪಿಓ ಯೋಜನಾಧಿಕಾರಿ ಅಮಾನತು

ಹುಬ್ಬಳ್ಳಿ: ಅಂಗನವಾಡಿ ಕೇಂದ್ರಗಳಿಂದ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಸಬೇಕಾದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹುಲಿಗೆವ್ವ ಕುಕನೂರು ( ಡಿಡಿ)  ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ( ಸಿಡಿಪಿಓ) ಮುತ್ತಣ್ಣ ಸಿ.ಎ. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್: ಮಹಿಳೆಯರು ನೋಡಲೇಬೇಕಾದ ಸುದ್ದಿ! ಇಬ್ಬರೂ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ … Continue reading ಅಂಗನವಾಡಿ ಆಹಾರ ವಿತರಣೆಯಲ್ಲಿ ಅಕ್ರಮ : ಡಿಡಿ, ಸಿಡಿಪಿಓ, ಪಿಓ ಯೋಜನಾಧಿಕಾರಿ ಅಮಾನತು