ಬೇನಾಮಿ ಆಸ್ತಿ ಪಡೆದುಕೊಳ್ಳುವುದು ಆತ್ಮಸಾಕ್ಷಿಯಾ?: CM ಗೆಕಾರಜೋಳ ಪ್ರಶ್ನೆ!

ಚಿತ್ರದುರ್ಗ:- ಬೇನಾಮಿ ಆಸ್ತಿ ಪಡೆದುಕೊಳ್ಳುವುದು ಆತ್ಮಸಾಕ್ಷಿಯಾ? ಎಂದು CM ಗೆ ಕಾರಜೋಳ ಪ್ರಶ್ನೆ ಮಾಡಿದ್ದಾರೆ. ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ! ಸಿಎಂ ಆತ್ಮಸಾಕ್ಷಿಗೆ ಅನುಗುಣ ನಡೆಯುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಆತ್ಮಸಾಕ್ಷಿ ಬಗ್ಗೆ ಮಾತನಾಡಿದ್ದಾರೆ. ಅಕ್ರಮವಾಗಿ ಬೇನಾಮಿ ಆಸ್ತಿ ಪಡೆದುಕೊಳ್ಳುವುದು ಆತ್ಮಸಾಕ್ಷಿಯಾ? ಅಲ್ಲದೇ, ಈ ಕೇಸ್ ವಿಚಾರದಲ್ಲಿ ಕೋರ್ಟ್ ಆದೇಶ ನೀಡಿದ ದಿನವೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು ಎಂದರು. ಈಗಲೂ ಕಾಲ ಮಿಂಚಿಲ್ಲ. ಸಿಎಂ ಸ್ಥಾನಕ್ಕೆ … Continue reading ಬೇನಾಮಿ ಆಸ್ತಿ ಪಡೆದುಕೊಳ್ಳುವುದು ಆತ್ಮಸಾಕ್ಷಿಯಾ?: CM ಗೆಕಾರಜೋಳ ಪ್ರಶ್ನೆ!