ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರಾ ಹಾರ್ದಿಕ್!? – ವಿಶ್ವಕಪ್ ನಲ್ಲಿ ಸ್ಥಾನ ಪಡೆಯಲು ನೋವು ಮರೆಮಾಚುತ್ತಿರುವ ಚರ್ಚೆ!

ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿರುವ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದಾರಾ? ಗಾಯಗೊಂಡಿದ್ರೂ ಯಾರಿಗೂ ಹೇಳದೇ ಪಂದ್ಯವಾಡ್ತಿದ್ದಾರಾ ಅನ್ನೋ ಪ್ರಶ್ನೆ ಮೂಡಿಸಿದೆ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೊದಲೆರಡು ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಇನಿಂಗ್ಸ್​ನ ಮೊದಲ ಓವರ್ ಎಸೆದಿದ್ದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಗಳಲ್ಲಿ ಪಾಂಡ್ಯ ಒಂದೇ ಒಂದು ಓವರ್ ಬೌಲಿಂಗ್ ಮಾಡಿಲ್ಲ. ಇದು ಯಾಕೆ ಅನ್ನೋ … Continue reading ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರಾ ಹಾರ್ದಿಕ್!? – ವಿಶ್ವಕಪ್ ನಲ್ಲಿ ಸ್ಥಾನ ಪಡೆಯಲು ನೋವು ಮರೆಮಾಚುತ್ತಿರುವ ಚರ್ಚೆ!