ನಿಮ್ಮ ಬೆರಳಿಗೆ ಬೆಳ್ಳಿ ಉಂಗುರ ಹಾಕಿಕೊಳ್ಳೋ ಅಭ್ಯಾಸ ಇದ್ಯಾ!?, ಹಾಗಿದ್ರೆ ಮಿಸ್ ಮಾಡ್ದೆ ಸುದ್ದಿ ನೋಡಿ!

ಒಬ್ಬ ಮನುಷ್ಯ ಆರೋಗ್ಯವಾಗಿರಬೇಕಂದ್ರೆ ರೋಗನಿರೋಧಕ ಶಕ್ತಿ ಹೆಚ್ಚಿರಬೇಕು. ರೋಗನಿರೋಧಕ ಶಕ್ತಿ ಕಡಿಮೆಯಾದರೆ ಕೆಮ್ಮು, ನೆಗಡಿ, ಕಾಲೋಚಿತ ರೋಗಗಳ ಜೊತೆಗೆ ಹಲವು ರೋಗಗಳು ನಮ್ಮ ದೇಹವನ್ನು ಅಂಟಿಕೊಳ್ಳುತ್ತದೆ. ಆದರೆ ಬೆಳ್ಳಿಯ ಉಂಗುರಗಳನ್ನು ಧರಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು. ಅನೇಕ ಜನರು ಈ ಬಗ್ಗೆ ಗೊತ್ತಿಲ್ಲದಿದ್ದರೂ ಬೆಳ್ಳಿಯ ಉಂಗುರಗಳನ್ನು ಧರಿಸುತ್ತಾರೆ. ಹಣ್ಣಷ್ಟೇ ಅಲ್ಲ, ದಾಳಿಂಬೆ ಎಲೆಗಳು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಗೊತ್ತಾ!? ಬೆಳ್ಳಿಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಆದ್ದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. … Continue reading ನಿಮ್ಮ ಬೆರಳಿಗೆ ಬೆಳ್ಳಿ ಉಂಗುರ ಹಾಕಿಕೊಳ್ಳೋ ಅಭ್ಯಾಸ ಇದ್ಯಾ!?, ಹಾಗಿದ್ರೆ ಮಿಸ್ ಮಾಡ್ದೆ ಸುದ್ದಿ ನೋಡಿ!