ಬಡಾವಣೆ ಆಗಿರುವ ಆಸ್ತಿಯನ್ನು ನಿಮ್ಮ ಬಾಮೈದನ ಹೆಸರಿಗೆ ಮಾಡಲು ಅವಕಾಶ ಇದೆಯಾ?: HDK

ಬೆಂಗಳೂರು: 10 ವರ್ಷ ನಾವೇ ಸರ್ಕಾರದಲ್ಲಿ ಇರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳುತ್ತಾರೆ. ಆದರೆ ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ. ನಿಮ್ಮ ಪಾಪದ ಕೊಡ ತುಂಬಿದೆ. ನಮ್ಮ ಪಾದಯಾತ್ರೆ ಮೈಸೂರು ತಲಪುವವರೆಗೆ ಈ ಸರ್ಕಾರದ ವಿಕೆಟ್‌ಗಳು ಬೀಳಬೇಕು. ಅದು ನಾಯಕನಿಂದಲೇ ಶುರುವಾಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೋಸ್ತಿಗಳ ಪಾದಯಾತ್ರೆಯಲ್ಲಿ ಕಾಣಿಕೊಳ್ಳದ ಪ್ರೀತಂ ಗೌಡ: HDK ಷರತ್ತು ಪಾಲಿಸಿದ BJP ಕೆಂಗೇರಿ … Continue reading ಬಡಾವಣೆ ಆಗಿರುವ ಆಸ್ತಿಯನ್ನು ನಿಮ್ಮ ಬಾಮೈದನ ಹೆಸರಿಗೆ ಮಾಡಲು ಅವಕಾಶ ಇದೆಯಾ?: HDK