ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ?.. ಇಲ್ಲಿದೆ ಮಾಹಿತಿ

ಯಾವುದೇ ಮನೆಯ ಬಾತ್‌ರೂಂಗಳಲ್ಲಿ ಮೌತ್ ವಾಷ್ಖಾಯಂ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಬಣ್ಣದ ಬಾಟಲಿಗಳ ಮೇಲಿನ ಮೋಹವನ್ನೋ ಅಥವಾ ಜಾಹೀರಾತುಗಳ ಭರವಸೆಯನ್ನೋ ಒಂದೆಡೆ ಇಟ್ಟು, ಮೌತ್‌ವಾಷ್‌ ಬಳಕೆ ಇತಿ-ಮಿತಿಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ.. ಹವಮಾನ ಇಲಾಖೆ ಬಾಯಿಯ ದುರ್ಗಂಧ ಎಷ್ಟೋ ಸಂದರ್ಭಗಳಲ್ಲಿ ಮುಜುಗರ ತರುವಂತಹದ್ದು. ಸಾಮಾಜಿಕ, ವೈಯಕ್ತಿಕ ಅಥವಾ ವೃತ್ತಿಯ ಸಂದರ್ಭಗಗಳಲ್ಲಿ ಇದನ್ನು ನಿಭಾಯಿಸುವುದು ಕಷ್ಟವಾಗಬಹುದು. ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು, ಜೀರ್ಣಾಂಗಗಳ ಆರೋಗ್ಯ ನಿಭಾಯಿಸುವುದು, ಆಗಾಗ ನೀರು ಕುಡಿಯುವುದು- ಇಂಥವೆಲ್ಲ … Continue reading ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ?.. ಇಲ್ಲಿದೆ ಮಾಹಿತಿ