ಕೆಮ್ಮು ಕಡಿಮೆ ಆಗ್ತಿಲ್ವಾ!? ಎಚ್ಚರ, ಇದು ಶ್ವಾಸಕೋಶದ ಕ್ಯಾನ್ಸರ್ ಲಕ್ಷಣ!

ನಿಮ್ಮ ದೇಹದಲ್ಲಿ ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರನ್ನು ಭೇಟಿ ಮಾಡುವುದು ಅಗತ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ಕೆಮ್ಮು 3 ವಾರಗಳಿಗಿಂತ ಹೆಚ್ಚು ಕಾಲ ಮುಂದುವರಿದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಅತಿಯಾದ ಆಂತರಿಕ ಕೆಮ್ಮು ಶ್ವಾಸಕೋಶದ ಕ್ಯಾನ್ಸರ್ನ ಲಕ್ಷಣವಾಗಿರಬಹುದು. BBK11: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಕನ್ನಡದ ಖ್ಯಾತ ನಟ ಧರ್ಮ ಕೀರ್ತಿರಾಜ್! ತೂಕ ನಷ್ಟ: ಯಾವುದೇ ಕಾರಣವಿಲ್ಲದೆ ನೀವು ಇದ್ದಕ್ಕಿದ್ದಂತೆ ತೂಕವನ್ನು ಕಳೆದುಕೊಂಡರೆ, ಅದು ಕ್ಯಾನ್ಸರ್ನ ಸಂಕೇತವಾಗಿರಬಹುದು. ಅಂದರೆ, ನೀವು ಕೆಲವೇ ದಿನಗಳಲ್ಲಿ … Continue reading ಕೆಮ್ಮು ಕಡಿಮೆ ಆಗ್ತಿಲ್ವಾ!? ಎಚ್ಚರ, ಇದು ಶ್ವಾಸಕೋಶದ ಕ್ಯಾನ್ಸರ್ ಲಕ್ಷಣ!