ಮನೆಯಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ಯಾ!?, ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!

ಇತ್ತೀಚೆಗೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಈ ರೋಗ ಹರಡಲು ಮುಖ್ಯ ಕಾರಣ ಸೊಳ್ಳೆಗಳು. ಹೀಗಾಗಿ ಈ ಸೊಳ್ಳೆಗಳಿಂದ ಮುಕ್ತಿ ಪಡೆಯಲು ನಾವು ಹೇಳುತ್ತಿರುವ ಈ ಟಿಪ್ಸ್ ಫಾಲೋ ಮಾಡಿ. BY Vijayendra: ಪಾದಯಾತ್ರೆ ಮಾಡಿದ್ದಕ್ಕೆ ಸರ್ಕಾರದಿಂದ ಬೆದರಿಕೆ ಬರುತ್ತಿದೆ: BY ವಿಜಯೇಂದ್ರ! ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಸೊಳ್ಳೆಗಳು ಕಡಿಮೆ ಇರುತ್ತದೆ. ಆದರೆ ಈಗ ಮಳೆಯಾಗುತ್ತಿರುವುದರಿಂದ ಸೊಳ್ಳೆಗಳ ಆರ್ಭಟ ಹೆಚ್ಚಾಗಿದೆ. ಇವು ತಮ್ಮ ಸಂತಾನೋತ್ಪತ್ತಿಯನ್ನು ಮಳೆಗಾಲದಲ್ಲಿ ಹೆಚ್ಚಿಸುತ್ತವೆ. ಹೀಗಾಗಿ ಸೊಳ್ಳೆಗಳು ಮನುಷ್ಯರ ಮತ್ತು ಪ್ರಾಣಿಗಳ … Continue reading ಮನೆಯಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ಯಾ!?, ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!