ನಿಮ್ಮ ದೇಹದಲ್ಲಿ ಹೀಗೆಲ್ಲಾ ಆಗ್ತಿದ್ಯಾ!? ಹಾಗಿದ್ರೆ ನೀವು ಈಗಲೇ ಎಚ್ಚೆತ್ತುಕೊಳ್ಳಿ!

ಇಂದಿನ ವಿಜ್ಞಾನ-ತಂತ್ರಜ್ಞಾನ ಯುಗದಲ್ಲಿ ಒತ್ತಡಯುಕ್ತ ಜೀವನವನ್ನು ನಾವು ನಮ್ಮ ಅರಿವಿಗೆ ಬಂದೋ ಬಾರದೆಯೋ ಅದನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದೇವೆ. ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದೇವೆ. ಸ್ವಲ್ಪ ಹೊತ್ತು ಸುಮ್ಮನೆ ಕುಳಿತು ಕಾಫಿ ಹೀರಲು ನಮ್ಮಲ್ಲಿ ಸಮಯವಿಲ್ಲ. ತಂದೆ-ತಾಯಿ, ಬಂಧು- ಬಳಗದೊಂದಿಗೆ ಹತ್ತಿರದಿಂದ ಮಾತ ನಾಡಿಸಲು ನಮ್ಮ ಉದ್ಯೋಗ ಬಿಡುತ್ತಿಲ್ಲ. ಮೊಬೈಲ್‌ನಲ್ಲಿ ನಾವು ಗಂಟೆಗಟ್ಟಲೆ ವ್ಯವಹರಿ ಸುತ್ತೇವೆ. ಆದರೆ ನಮ್ಮ ಮಕ್ಕಳ ಜತೆ, ಅವರ ಆಸಕ್ತಿ-ಅಭಿರುಚಿಗಳೊಂದಿಗೆ ಬೆರೆಯುವ ಆಸ್ಥೆ ನಮಗಿಲ್ಲ. ಅವರ ಅನುಭವಗಳನ್ನು ನಮ್ಮೊಡನೆ ಹಂಚಿಕೊಳ್ಳಲು ಬಿಡುತ್ತಿಲ್ಲ ನಾವು. ನಮಗೆ … Continue reading ನಿಮ್ಮ ದೇಹದಲ್ಲಿ ಹೀಗೆಲ್ಲಾ ಆಗ್ತಿದ್ಯಾ!? ಹಾಗಿದ್ರೆ ನೀವು ಈಗಲೇ ಎಚ್ಚೆತ್ತುಕೊಳ್ಳಿ!