ಹೊಸ ಬೈಕ್, ಕಾರು ಖರೀದಿ ಮಾಡೋ ಪ್ಲ್ಯಾನ್ ಇದ್ಯಾ!? ಹಾಗಿದ್ರೆ ನಿಮ್ಮ ಜೇಬಿಗೆ ಬೀಳತ್ತೆ ಕತ್ತರಿ!?

ಬೆಂಗಳೂರು:- ನೀವು ಹೊಸ, ಬೈಕ್, ಅಥವಾ ಕಾರು ಖರೀದಿ ಮಾಡಬೇಕು ಎಂದು ಕೊಂಡಿದ್ದೀರಾ!? ಹಾಗಿದ್ರೆ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತೆ ಗ್ಯಾರಂಟಿ. ಹೇಗೆ ಅಂತೀರಾ.. ಈ ಸ್ಟೋರಿ ಪೂರ್ತಿ ಓದಿ. ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ CT ರವಿ ಅವಾಚ್ಯಪದ ಬಳಸಿದ್ದು ನಿಜ: ಸಿಐಡಿ ತನಿಖೆಯಲ್ಲಿ ಬಹಿರಂಗ! ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫೆಬ್ರವರಿಯಿಂದ ಹೊಸ ಕಾರು, ಬೈಕ್ ಖರೀದಿಯ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ … Continue reading ಹೊಸ ಬೈಕ್, ಕಾರು ಖರೀದಿ ಮಾಡೋ ಪ್ಲ್ಯಾನ್ ಇದ್ಯಾ!? ಹಾಗಿದ್ರೆ ನಿಮ್ಮ ಜೇಬಿಗೆ ಬೀಳತ್ತೆ ಕತ್ತರಿ!?