ನಿಮ್ಮ ಮಗು ಮೊಬೈಲ್ ಗೆ ಅಡಿಕ್ಟ್ ಆಗಿದ್ಯಾ!?.. ಚಿಂತೆ ಬಿಡಿ ಈ ಟ್ರಿಕ್ಸ್ ಫಾಲೋ ಮಾಡಿ..!

ಮಕ್ಕಳು ಹಿಂದೆಂದಿಗಿಂತಲೂ ಈಗ ಹೆಚ್ಚಾಗಿ ಮೊಬೈಲ್‌ಗೆ ದಾಸರಾಗುತ್ತಿದ್ದಾರೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಸ್ಮಾರ್ಟ್‌ಫೋನ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಲ್ಯಾಪ್‌ಟಾಪ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಲ್ಲಿ ಹೆಚ್ಚು ಸಮಯ ಕಳೆಯುವುದನ್ನು ನಾವು ಕಾಣಬಹುದು ಬಿಹಾರ ಮೂಲದ ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್ ಎನ್​ಕೌಂಟರ್​..! ಇದರಿಂದಾಗಿಯೇ ಮಕ್ಕಳ ಆತ್ಮಹತ್ಯೆ, ಖಿನ್ನತೆ ಮತ್ತು ಮಾನಸಿಕ ಅಸ್ವಸ್ಥತೆಯಂತಹ ಘಟನೆಗಳು ಮುನ್ನೆಲೆಗೆ ಬರುತ್ತಿವೆ. ಇತ್ತೀಚಿನ ಪ್ರಕರಣ ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ನಡೆದಿದೆ. ರಾಜ್ಯದಲ್ಲಿ 15 ವರ್ಷದ ಅಪ್ರಾಪ್ತನೊಬ್ಬ ಮೊಬೈಲ್‌ ಕೊಳ್ಳಲು ಹಣ ಸಿಗದ ಹಿನ್ನೆಲೆಯಲ್ಲಿ ವಿಷಕಾರಿ ಪದಾರ್ಥ ಸೇವಿಸಿದ್ದಾನೆ. … Continue reading ನಿಮ್ಮ ಮಗು ಮೊಬೈಲ್ ಗೆ ಅಡಿಕ್ಟ್ ಆಗಿದ್ಯಾ!?.. ಚಿಂತೆ ಬಿಡಿ ಈ ಟ್ರಿಕ್ಸ್ ಫಾಲೋ ಮಾಡಿ..!