CIBIL Score Tips: ನಿಮ್ಮ CIBIL Score ಕಡಿಮೆ ಇದ್ಯಾ..? ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ

ಬೆಂಗಳೂರು: ನಮ್ಮ ಸಾಲದ ವ್ಯವಹಾರವನ್ನು ಟ್ರ್ಯಾಕ್ ಮಾಡುವ ಮತ್ತು ಅದಕ್ಕನುಗುಣವಾಗಿ ಅಂಕಗಳನ್ನು ನೀಡುವ ಸಂಸ್ಥೆಯೇ ಸಿಬಿಲ್. ಈ ಸಂಸ್ಥೆ ನೀಡುವ ನೀಡುವ ಅಂಕಗಳನ್ನೇ ಸಿಬಿಲ್ ಸ್ಕೋರ್  ಎಂದು ಕರೆಯಲಾಗುತ್ತದೆ. ಸರಳವಾಗಿ ಹೇಳುವುದಾದರೆ, ಸಿಬಿಲ್ ಸ್ಕೋರ್ ಎಂಬುದೇ ಕ್ರೆಡಿಟ್ ಸ್ಕೋರ್ . ಸಿಬಿಲ್ ಸ್ಕೋರ್ ಸಾಮಾನ್ಯವಾಗಿ 300 ರಿಂದ 900 ರವರೆಗೆ ಇರುತ್ತದೆ. 750 ಮತ್ತು ಅದಕ್ಕಿಂತ ಹೆಚ್ಚಿನ ಸಿಬಿಲ್ ಸ್ಕೋರ್ ಅನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. 550 ರಿಂದ 750 ಅನ್ನು ಡಿಸೆಂಟ್ ಕ್ರೆಡಿಟ್ ಸ್ಕೋರ್ ಎಂದು ಕರೆಯಬಹುದು. … Continue reading CIBIL Score Tips: ನಿಮ್ಮ CIBIL Score ಕಡಿಮೆ ಇದ್ಯಾ..? ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ