ಬ್ಯಾಟರಿ ತೆಗೆಯಲು ಸಾಧ್ಯವಿಲ್ಲದ ಮೊಬೈಲ್ ಹ್ಯಾಂಗ್- ಸ್ಲೋ ಆಗ್ತಿದ್ಯಾ..? ಹಾಗಿದ್ರೆ ಈ ಟಿಪ್ಸ್ ಪಾಲಿಸಿ

ಬಹುತೇಕ ಮೊಬೈಲ್​​​ ಬಳಕೆದಾರರು ತಮ್ಮ ಫೋನ್ ನಿಧಾನವಾಗಿದೆ, ಹ್ಯಾಂಗ್​ ಆಗ್ತಿದೆ ಎಂದು ಹೇಳುತ್ತಾರೆ. ಸ್ಮಾರ್ಟ್​​​​ಫೋನನ್ನು  ವೇಗವಾಗಿ ಬಳಸಲು ಕೆಲವೊಂದು ಸ್ಮಾರ್ಟ್​​ ವಿಧಾನಗಳನ್ನು ಅನುಸರಿಸಬೇಕು. ಅದಲ್ಲದೆ ಹಿಂದಿನ ಫೋನ್​ಗಳಲ್ಲಿ ಹ್ಯಾಂಗ್ ಆದರೆ ಥಟ್ ಎಂದು ಮೊಬೈಲ್ ಬ್ಯಾಟರಿ ರಿಮೂವ್ ಮಾಡಿ ನಂತರ ಪವರ್ ಆನ್ ಬಟನ್ ಒತ್ತಿ ಆನ್ ಮಾಡಿ ಉಪಯೋಗಿಸುತ್ತಿದ್ದೆವು. ಆದರೀಗ ಬರುವ ಎಲ್ಲ ಸ್ಮಾರ್ಟ್​​ಫೋನ್​ಗಳಲ್ಲಿ ಬ್ಯಾಟರಿ ರಿಮೂವ್ ಮಾಡಲು ಸಾಧ್ಯವಿಲ್ಲ. ಈ ಸಂದರ್ಭ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್​​ಫೋನ್ ಹ್ಯಾಂಗ್ ಆಗಿ ಏನೂ ವರ್ಕ್​ ಆಗದಿದ್ದಾಗ ಹೇಗೆ ರೀಸ್ಟಾರ್ಟ್ಸ್ … Continue reading ಬ್ಯಾಟರಿ ತೆಗೆಯಲು ಸಾಧ್ಯವಿಲ್ಲದ ಮೊಬೈಲ್ ಹ್ಯಾಂಗ್- ಸ್ಲೋ ಆಗ್ತಿದ್ಯಾ..? ಹಾಗಿದ್ರೆ ಈ ಟಿಪ್ಸ್ ಪಾಲಿಸಿ