Loksabha Elections: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ..? ಸೇರಿಸೋದು ಹೇಗೆ..? ಇಲ್ಲಿದೆ ನೋಡಿ ವಿವರ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಿದ್ದರೂ ಇನ್ನೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕಾಲಾವಕಾಶ ಇದೆ. ಹೊಸದಾಗಿ ಹೆಸರು ಸೇರ್ಪಡೆ ಮಾಡುವವರು ಅಥವಾ ಹೆಸರು ಬಿಟ್ಟು ಹೋಗಿರುವವರು ಒಮ್ಮೆ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮತ್ತೆ ಅರ್ಜಿ ಸಲ್ಲಿಸಬಹುದು. ಅಂತಹ ಅರ್ಜಿಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಮಾ.31ರೊಳಗೆ 18 ವರ್ಷ ತುಂಬುವ ಯುವ ಮತದಾರರಿಗೂ ಮುಂಗಡವಾಗಿಯೇ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಅಂತಹ ಯುವಜನತೆ ಇದೀಗ ಅರ್ಜಿ ಸಲ್ಲಿಸಿದರೆ ಅವುಗಳನ್ನು ಏ.1ರ ನಂತರ ಪರಿಶೀಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ … Continue reading Loksabha Elections: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ..? ಸೇರಿಸೋದು ಹೇಗೆ..? ಇಲ್ಲಿದೆ ನೋಡಿ ವಿವರ