ಹಿಜ್ಬುಲ್ಲಾ ಉಗ್ರರ ಮುಖ್ಯಸ್ಥನನ್ನ ಗುರಿಯಾಗಿಸಿಕೊಂಡು ಕೇಂದ್ರ ಕಚೇರಿ ಮೇಲೆ ಇಸ್ರೇಲ್ ವಾಯು ದಾಳಿ

ಇಸ್ರೇಲ್ ಹಾಗೂ ಹಿಜ್ಬುಲ್ಲಾ ನಡುವೆ ನಡೆಯುತ್ತಿರುವ ದಾಳಿ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ಶುಕ್ರವಾರ ಸಂಜೆ ಇಸ್ರೇಲಿ ವಾಯುಪಡೆಯು ಲೆಬನಾನ್‌ನ  ರಾಜಧಾನಿ ಬೈರುತ್‌ನಲ್ಲಿ ಭಾರೀ ವಾಯು ದಾಳಿ ನಡೆಸಿದೆ. ಹಿಜ್ಬುಲ್ಲಾದ ಮುಖ್ಯ ಕೇಂದ್ರ ಕಚೇರಿಯ ಮೇಲೆ ದಾಳಿ ನಡೆಸಿರುವುದಾಗಿ ಸೇನೆ ತಿಳಿಸಿದೆ. ದಾಳಿಯ ಗುರಿಯು ಆ ಸಮಯದಲ್ಲಿ ಕಮಾಂಡ್ ಸೆಂಟರ್‌ನಲ್ಲಿದ್ದ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಆಗಿದ್ದ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಟೈಮ್ಸ್ ಆಫ್ ಇಸ್ರೇಲ್‌ಗೆ ದೃಢಪಡಿಸಿದರು. ಆದರೆ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, 76 ಮಂದಿಗೆ … Continue reading ಹಿಜ್ಬುಲ್ಲಾ ಉಗ್ರರ ಮುಖ್ಯಸ್ಥನನ್ನ ಗುರಿಯಾಗಿಸಿಕೊಂಡು ಕೇಂದ್ರ ಕಚೇರಿ ಮೇಲೆ ಇಸ್ರೇಲ್ ವಾಯು ದಾಳಿ