Gaganyaan Mission: ಇಸ್ರೋ ಐತಿಹಾಸಿಕ ಗಗನಯಾನ ಮಿಷನ್‌: ನಾಲ್ವರು ಗಗನಯಾತ್ರಿಗಳು ಇವರೇ ನೋಡಿ..

ತಿರುವನಂತಪುರಂ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಐತಿಹಾಸಿಕ ಮಾನವ ಸಹಿತ ಗಗನಯಾನದ (Gaganyaan Mission) ಭಾಗವಾಗಿ ಕಡಿಮೆ ಭೂಮಿಯ ಕಕ್ಷೆಗೆ ಹಾರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಮಂಗಳವಾರ ಪ್ರಕಟಿಸಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ. ಭಾರತಕ್ಕೆ ಮಾನವ ಸಹಿತ ಮೊದಲ ಗಗನಯಾನ ಇದಾಗಲಿದೆ. ಗ್ರೂಪ್‌ ಕ್ಯಾಪ್ಟನ್‌ಗಳಾದ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಅಂಗದ್ ಪ್ರತಾಪ್, ಅಜಿತ್ ಕೃಷ್ಣನ್ ಮತ್ತು … Continue reading Gaganyaan Mission: ಇಸ್ರೋ ಐತಿಹಾಸಿಕ ಗಗನಯಾನ ಮಿಷನ್‌: ನಾಲ್ವರು ಗಗನಯಾತ್ರಿಗಳು ಇವರೇ ನೋಡಿ..