ಬೆಂಗಳೂರು: ಮೇಘನಾ ಫುಡ್ಸ್ ಗ್ರೂಪ್ (Meghana Foods Groups) ಮೇಲೆ ಆದಾಯ ತೆರಿಗೆ (Income Tax) ಅಧಿಕಾರಿಗಳು ದಾಳಿ ನಡೆಸಿದ್ದಾರೆ.ನಗರದ ಕೋರಮಂಗಲದಲ್ಲಿರುವ ಕಛೇರಿ, ಇಂದಿರಾನಗರ, ಜಯನಗರ ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
Bigg News: ಬೆಂಗಳೂರಿನ ಶಾಲೆಯೊಂದರ ಮುಂಭಾಗ ಸ್ಫೋಟಕ ವಸ್ತುಗಳು ಪತ್ತೆ: ಆತಂಕ ಸೃಷ್ಟಿ
ಮೇಘನಾ ಫುಡ್ಸ್ ಹೆಸರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ನಡೆಸುತ್ತಿರುವ ಕಂಪನಿಯ ಆದಾಯ ತೆರಿಗೆ ಪಾವತಿಯಲ್ಲಿ ಭಾರೀ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ
ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳ ತಂಡ ನಗರದಲ್ಲಿರುವ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದೆ.