ಹಣ ಹಂಚಿಕೆ ಆರೋಪ: ಡಿಕೆ ಬ್ರದರ್ಸ್ ಆಪ್ತನ ನಿವಾಸದ ಮೇಲೆ ಐಟಿ ದಾಳಿ!

ಬೆಂಗಳೂರು:- ಡಿಕೆ ಬ್ರದರ್ಸ್ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ ಐಟಿ ದಾಳಿ ನಡೆದಿದೆ. ನಗರದ ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ಕೆಂಪರಾಜು ನಿವಾಸದ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಲವ್ ಸೆಕ್ಸ್ ದೋಖಾ ಕೇಸ್: ಯುವತಿಗೆ ಮದುವೆ ಆಗುವುದಾಗಿ ಕೈಕೊಟ್ಟ ಪ್ರೇಮಿ! ಎರಡು ಇನೋವಾ ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳು ಬೆಳಗ್ಗೆಯೇ ಕೆಂಪರಾಜು ಮನೆಯ ಮೇಲೆ ದಾಳಿ ಮಾಡಿದ್ದು, ಈವರೆಗೂ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಡಿಕೆ … Continue reading ಹಣ ಹಂಚಿಕೆ ಆರೋಪ: ಡಿಕೆ ಬ್ರದರ್ಸ್ ಆಪ್ತನ ನಿವಾಸದ ಮೇಲೆ ಐಟಿ ದಾಳಿ!