ಮೋದಿ ಮತ್ತೋಮ್ಮೆ ಪ್ರಧಾನಿಯಾಗುವುದು ನಿಶ್ಚಿತ -ಪಿ ಸಿ ಗದ್ದಿಗೌಡರವರಿಗೆ!

ಬಾಗಲಕೋಟೆ:- ೨೦೨೪ ರ ಲೋಕಸಭೆ ಚುನಾವಣೆಯಲ್ಲಿ ಮತ್ತೋಮ್ಮೆ ಮೋದಿಯವರು ಪ್ರಧಾನಿಯಾಗುವ ಮೂಲಕ ಈ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ, ಬಾಗಲಕೋಟೆ ಲೋಕಸಭೆ ಚುನಾವಣೆ ಸೇರಿದಂತೆ ದೇಶದಲ್ಲಿ ಕಮಲ ಅರಳುವ ಮೂಲಕ ಜಯದ ನಗೆ ಬಿರಲಿದೆ ಎಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಹೇಳಿದರು. ನೀರಿನ ಪೈಪ್ ಅಳವಡಿಸೋ ವಿಚಾರಕ್ಕೆ ಸಹೋದರ ಸಂಬಂಧಿಗಳ ಜಗಳ – ಕೊಲೆಯಲ್ಲಿ ಅಂತ್ಯ! ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಶ್ರೀ ಮಾರುತೇಶ್ವರನ ದೇವಸ್ಥಾನಕ್ಕೆ ಆಗಮಿಸಿ … Continue reading ಮೋದಿ ಮತ್ತೋಮ್ಮೆ ಪ್ರಧಾನಿಯಾಗುವುದು ನಿಶ್ಚಿತ -ಪಿ ಸಿ ಗದ್ದಿಗೌಡರವರಿಗೆ!