ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ: ಶಾಕಿಂಗ್ ವಿಚಾರ ಬೆಳಕಿಗೆ!

ಬೆಂಗಳೂರು:ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ ಮಾಡಿದ್ದು ಖಚಿತವಾಗಿದ್ದು, ಇದರ ಬೆನ್ನಲ್ಲೇ ಬೆಲ್ಲದಲ್ಲಿಯೂ ಕಲಬೆರಕೆಯ ಕೃತಕ ಬಣ್ಣ ಬಳಕೆ ಮಾಡಿರುವುದು ದೃಢವಾಗಿವಾಗಿದೆ. ಕೆಲ ದಿನಗಳ ಹಿಂದೆ ಆಹಾರ ಹಾಗೂ ಗುಣಮಟ್ಟ ಇಲಾಖೆ ವಿವಿಧ ಬೆಲ್ಲವನ್ನ ಸಂಗ್ರಹಿಸಿ ಬೆಲ್ಲವನ್ನ ಲ್ಯಾಬ್ ರಿಪೋರ್ಟ್​ಗೆ ಕಳುಹಿಸಲಾಗಿತ್ತು. ಈ ವೇಳೆ ಬೆಲ್ಲದಲ್ಲಿ ಕೃತಕ ಬಣ್ಣ ಬಳಕೆ ಮಾಡಿರುವುದು ಪತ್ತೆಯಾಗಿದೆ. ಇನ್ನು ಸದರಿ ಬೆಲ್ಲವನ್ನ ಉಪಯೋಗಿಸಿದರೆ ಆರೋಗ್ಯದ ಮೇಲೆ ಮಾರಕ ಪರಿಣಾಮಗಳು ಉಂಟಾಗಲಿದೆಯಂತೆ. Crime News: ಸ್ನೇಹಿತರ ನಡುವೆ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ! … Continue reading ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ: ಶಾಕಿಂಗ್ ವಿಚಾರ ಬೆಳಕಿಗೆ!