ಬಸ್ ನಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡ್ತಿರೋದು ಕಷ್ಟವಾಗ್ತಿದೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ!
ಬೆಂಗಳೂರು:- ಶಕ್ತಿ ಯೋಜನೆ ನಡೆಸೋದು ಸ್ವಲ್ಪ ಕಷ್ಟವಾಗ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಉದ್ಯೋಗಿಗಳನ್ನು ವಜಾಗೊಳಿಸಿದ ಎಲೋನ್ ಮಸ್ಕ್ ಒಡೆತನದ ಎಕ್ಸ್ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ನಡೆಸುವುದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ. ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿ ನೇರನಗದು ವರ್ಗಾವಣೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಶಕ್ತಿ ಯೋಜನೆ ಹಾಗಲ್ಲ. ಎಲ್ಲ ಮಹಿಳೆಯರಿಗೂ ಇದರ ಪ್ರಯೋಜನ … Continue reading ಬಸ್ ನಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡ್ತಿರೋದು ಕಷ್ಟವಾಗ್ತಿದೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ!
Copy and paste this URL into your WordPress site to embed
Copy and paste this code into your site to embed