ಪ್ರಜ್ವಲ್​ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದು ಅವರ ತಾತ… ಸಿದ್ದು ಹೇಳಿಕೆಗೆ ಕುಮಾರಸ್ವಾಮಿ ಕಿಡಿ!

ಬೆಂಗಳೂರು:- ಪ್ರಜ್ವಲ್​​ನನ್ನು ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು ಎಂದಿದ್ದ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. Mandya: ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯನ್ನು ವಂಚಿಸಿ ದರೋಡೆ! ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ. ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ. “ಅತ್ಯಾಚಾರದ … Continue reading ಪ್ರಜ್ವಲ್​ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದು ಅವರ ತಾತ… ಸಿದ್ದು ಹೇಳಿಕೆಗೆ ಕುಮಾರಸ್ವಾಮಿ ಕಿಡಿ!