ದೇವಸ್ಥಾನಗಳ ಪ್ರಸಾದದಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ; ಧಾರ್ಮಿಕ ದತ್ತಿ ಇಲಾಖೆ ಆದೇಶ!
ಬೆಂಗಳೂರು:- ತಿರುಪತಿ ಲಡ್ಡು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ದೇವಸ್ಥಾನಗಳು ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ. ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಇರಲ್ಲ ಪವರ್: ಕರೆಂಟ್ ಸಮಸ್ಯೆಯಿಂದ ಗ್ರಾಹಕರ ಕಂಗಾಲು! ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ. ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ ಆದೇಶಿಸಲಾಗಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. ದೇವಾಲಯಗಳಲ್ಲಿ … Continue reading ದೇವಸ್ಥಾನಗಳ ಪ್ರಸಾದದಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ; ಧಾರ್ಮಿಕ ದತ್ತಿ ಇಲಾಖೆ ಆದೇಶ!
Copy and paste this URL into your WordPress site to embed
Copy and paste this code into your site to embed