Bangalore: ಮಾರಾಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ: ವರದಿಯಲ್ಲಿ ಬಹಿರಂಗ!

ಬೆಂಗಳೂರು: ನಾಯಿ ಮಾಂಸ (Dog Meat) ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದ ಅಧಿಕೃತ ರಿಪೋರ್ಟ್ ಸರ್ಕಾರದ ಕೈ ಸೇರಿದೆ. ಮಾಂಸ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (FSL) ಆಯುಕ್ತ ಕೆ ಶ್ರೀನಿವಾಸ್, ಆಹಾರ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ವರದಿ ಸಲ್ಲಿಸಿದ್ದಾರೆ. ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ಮಾರಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಆಹಾರ ಮತ್ತು ಗುಣಮಟ್ಟ ಆಯುಕ್ತಾಲಯ ವರದಿ ನೀಡಿದೆ. ಹೈದ್ರಾಬಾದ್ ಐಸಿಎಆರ್ ರಿಪೋರ್ಟ್ ಗುಣಮಟ್ಟ ಇಲಾಖೆ … Continue reading Bangalore: ಮಾರಾಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ: ವರದಿಯಲ್ಲಿ ಬಹಿರಂಗ!