ಬೆಳಿಗ್ಗೆ ಎದ್ದ ಕೂಡಲೇ ಈ ಡ್ರೈ ಫ್ರೂಟ್ಸ್ ತಿನ್ನೋದು ಒಳ್ಳೆಯದಲ್ಲ..!
ಬೆಳಗ್ಗೆ ಎದ್ದ ಕೂಡಲೇ ಡ್ರೈ ಫ್ರೂಟ್ಸ್ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಯೋಗ್ಯವಲ್ಲ. ಬೆಳಗ್ಗೆ ಎದ್ದ ಕೂಡಲೇ ಕೆಲವು ಬಗೆಯ ಬೀಜಗಳು ಹಾಗೂ ಒಣ ಹಣ್ಣುಗಳು ತಿನ್ನಲು ಯೋಗ್ಯವಲ್ಲ ಎಂಬ ವಿಚಾರ ನಿಮಗೆ ಗೊತ್ತೇ? ಹೌದು. ಎಲ್ಲ ಒಣ ಹಣ್ಣುಗಳೂ ಕೂಡಾ ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಯೋಗ್ಯವಲ್ಲ. ಒಣಹಣ್ಣುಗಳಲ್ಲಿ ಸಕ್ಕರೆಯ ಅಂಶ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಬೆಳಗ್ಗೆ ಎದ್ದ ಕೂಡಲೇ ಅವನ್ನು ತಿನ್ನುವುದರಿಂದ ಇವು ನಮ್ಮ ಜೀರ್ಣಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರಬಹುದಂತೆ. … Continue reading ಬೆಳಿಗ್ಗೆ ಎದ್ದ ಕೂಡಲೇ ಈ ಡ್ರೈ ಫ್ರೂಟ್ಸ್ ತಿನ್ನೋದು ಒಳ್ಳೆಯದಲ್ಲ..!
Copy and paste this URL into your WordPress site to embed
Copy and paste this code into your site to embed