ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣುವುದು ಸರ್ಕಾರದ ಕರ್ತವ್ಯ -ಪೇಜಾವರ ಶ್ರೀ

ವಿಜಯಪುರ:– ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣುವುದು ಸರ್ಕಾರದ ಕರ್ತವ್ಯ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ಹನುಮಾನ್ ಚಾಲಿಸಾ ಹಾಕಿ ಹಲ್ಲೆಗೊಳಗಾದ ಮುಖೇಶ್ ಮೇಲೆ ಕೇಸ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ. ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು. ಇದು ಅಧಿಕಾರದಲ್ಲಿದ್ದವರ ಕರ್ತವ್ಯವಾಗಿದೆ ಎಂದರು. ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲಿಸಿದ ದಿನೇಶ್ ಗುಂಡೂರಾವ್ ಪತ್ನಿ! ಸರ್ಕಾರ ದುಷ್ಕೃತ್ಯಗಳಿಗೆ ಕೈ ಹಾಕಬಾರದು. ಎಲ್ಲಾ ಸಮಾಜಗಳನ್ನು ಒಟ್ಟಾಗಿ ಕೊಂಡೊಯ್ಯುವ ಕೆಲಸವನ್ನು … Continue reading ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣುವುದು ಸರ್ಕಾರದ ಕರ್ತವ್ಯ -ಪೇಜಾವರ ಶ್ರೀ