ಸಿಎಂ ನಿದ್ರೆಯಿಂದ ಇನ್ನೂ ಎಚ್ಚೆತ್ತುಕೊಳ್ಳದಿರುವುದೇ ಕರ್ನಾಟಕ ಜನರ ದೌರ್ಭಾಗ್ಯ: ಬೊಮ್ಮಾಯಿ ವ್ಯಂಗ್ಯ!

ಬೆಂಗಳೂರು: ದಿವಸಕ್ಕೆ ಹದಿನೆಂಟು ತಾಸು ದೇಶಕ್ಕಾಗಿ ಕೆಲಸ‌ ಮಾಡುವ ಒಂಭತ್ತುವರೆ ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕಠಿಣ ಪರಿಶ್ರಮಿ, ಅಪ್ಪಟ ದೇಶಭಕ್ತ ನಮ್ಮ ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿ ಯನ್ನು ಮಾಡಿದ್ದು, ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯ ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಟಕೆ ಮಾಡಿದ್ದಾರೆ ಸಾಮಾಜಿಕ ತಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಬಸವರಾಜ್‌ ಬೊಮ್ಮಾಯಿ  … Continue reading ಸಿಎಂ ನಿದ್ರೆಯಿಂದ ಇನ್ನೂ ಎಚ್ಚೆತ್ತುಕೊಳ್ಳದಿರುವುದೇ ಕರ್ನಾಟಕ ಜನರ ದೌರ್ಭಾಗ್ಯ: ಬೊಮ್ಮಾಯಿ ವ್ಯಂಗ್ಯ!