ಶ್ರೀರಾಮುಲು ಸಂಪರ್ಕಿಸಿದ್ದು ನಿಜ: ಸತ್ಯ ಒಪ್ಪಿಕೊಂಡ ಡಿಕೆ ಶಿವಕುಮಾರ್!

ಬೆಂಗಳೂರು:- ಶ್ರೀರಾಮುಲು ಸಂಪರ್ಕಿಸಿದ್ದು ನಿಜ ಎಂದು DCM ಡಿಕೆ ಶಿವಕುಮಾರ್ ಸತ್ಯ ಒಪ್ಪಿಕೊಂಡಿದ್ದಾರೆ. ಗೃಹಿಣಿಯರೇ ಎಚ್ಚರ: ವಾಷಿಂಗ್ ಮಷಿನ್‌ನಲ್ಲಿ ಬ್ರಾ ಹಾಕಬಾರದು ಏಕೆ ಗೊತ್ತಾ!? ನೀವು ತಿಳಿಯಲೇಬೇಕಾದ ವಿಚಾರ! ಕಾಂಗ್ರೆಸ್​​ ಪಕ್ಷಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಆಹ್ವಾನ ನೀಡಿದ ಬಗ್ಗೆ ಜನಾರ್ದನ ರೆಡ್ಡಿಯ ಹೇಳಿಕೆಗೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಶ್ರೀರಾಮುಲು ಅವರನ್ನು ಭೇಟಿಯಾಗಿಲ್ಲ, ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ವಿಧಾನಸಭೆ ಚುನಾವಣೆಗೂ ಮೊದಲು ನಾನು ಪಕ್ಷಕ್ಕೆ ಬರಲು ಕೇಳಿದ್ದೆ. ಆಗ … Continue reading ಶ್ರೀರಾಮುಲು ಸಂಪರ್ಕಿಸಿದ್ದು ನಿಜ: ಸತ್ಯ ಒಪ್ಪಿಕೊಂಡ ಡಿಕೆ ಶಿವಕುಮಾರ್!