ಬಿಜೆಪಿಯಲ್ಲಿ ಭ್ರಷ್ಟಾಚಾರ ಇದ್ದದ್ದು ನಿಜ, “ಲೋಕಾ” ತನಿಖೆಯಲ್ಲಿ ಅನುಮಾನ ಇದೆ: ಜಗನ್ನಾಥ ಶೇಗಜಿ!
ಕಲಬುರಗಿ:-ಬಿಜೆಪಿಯಲ್ಲಿ ಭ್ರಷ್ಟಾಚಾರ ಇದ್ದದ್ದು ನಿಜ, “ಲೋಕಾ” ತನಿಖೆಯಲ್ಲಿ ಅನುಮಾನ ಇದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಶೇಗಜಿ ಹೇಳಿದ್ದಾರೆ. ವಿಪರೀತ ಚಳಿ: ಬೆಂಗಳೂರು ಮಂದಿ ಗಡ-ಗಡ! ಹಿಂದಿನ ಬಿಜೆಪಿ ಸರ್ಕಾರದ ವಿರುದ್ದದ 40 ಪರ್ಸೆಂಟ್ ಆರೋಪ ಸುಳ್ಳು ಎನ್ನೋ ಲೋಕಾ ವರದಿ ವಿಚಾರವಾಗಿ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಜಗನ್ನಾಥ ಶೇಗಜಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ನಮ್ಮ ಮಾಜಿ ಅಧ್ಯಕ್ಷ ದಿ.ಕೆಂಪಣ್ಣ ಮಾಡಿದ್ದ ಆರೋಪ ಸತ್ಯ. … Continue reading ಬಿಜೆಪಿಯಲ್ಲಿ ಭ್ರಷ್ಟಾಚಾರ ಇದ್ದದ್ದು ನಿಜ, “ಲೋಕಾ” ತನಿಖೆಯಲ್ಲಿ ಅನುಮಾನ ಇದೆ: ಜಗನ್ನಾಥ ಶೇಗಜಿ!
Copy and paste this URL into your WordPress site to embed
Copy and paste this code into your site to embed