ಡಿಸಿಎಂ ಮಾಡೋದು ಹೈಕಮಾಂಡ್‍ಗೆ ಬಿಟ್ಟ ವಿಚಾರ, ನಾವು ಸಲಹೆ ಮಾಡಬಹುದು: ಜಿ.ಪರಮೇಶ್ವರ್!

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿದ್ರೆ ಲೋಕಸಭಾ ಚುನಾವಣೆಗೆ ಅನುಕೂಲ ಆಗಲಿದೆ ಅಂತ ಸುರ್ಜೇವಾಲ (Randeep Surjewala) ಬಳಿ ಹಲವು ಸಚಿವರು ಮನವಿ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಸಚಿವರಿಂದ ಸುರ್ಜೇವಾಲ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಸಭೆಯಲ್ಲಿ ಹಲವು ಸಚಿವರು ಡಿಸಿಎಂ ಹುದ್ದೆ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. ಮಂತ್ರಿಗಳನ್ನು ಸುರ್ಜೇವಾಲ ಕರೆದಿದ್ದರು. ಲೋಕಸಭಾ ಚುನಾವಣೆ ಬರುತ್ತಿದೆ. ನೀವು ಹಿರಿಯರು ಇದ್ದೀರಾ ಸಿರಿಯಸ್ ಆಗಿ ತಗೋಬೇಕು ಅಂತ … Continue reading ಡಿಸಿಎಂ ಮಾಡೋದು ಹೈಕಮಾಂಡ್‍ಗೆ ಬಿಟ್ಟ ವಿಚಾರ, ನಾವು ಸಲಹೆ ಮಾಡಬಹುದು: ಜಿ.ಪರಮೇಶ್ವರ್!