IT Raid: ಬೆಂಗಳೂರಿನಲ್ಲಿ ಫುಡ್ ಇಂಡಸ್ಟ್ರಿಗಳ ಮೇಲೆ ಐಟಿ ರೇಡ್!

ಬೆಂಗಳೂರು: ತೆರಿಗೆ ವಂಚನೆ  ಹಿನ್ನೆಲೆ ಬೆಂಗಳೂರಿನ  ಫುಡ್ ಇಂಡಸ್ಟ್ರಿ ಮೇಲೆ ಆದಾಯ ತೆರಿಗೆ ಇಲಾಖೆ   ದಾಳಿ  ನಡೆಸಿದೆ. ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡ್ರೈ ಫ್ರೂಟ್ಸ್ ವ್ಯಾಪಾರಿಗಳ ಅಂಗಡಿ ಹಾಗೂ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಇತ್ತೀಚಿಗೆ ಗುತ್ತಿಗೆದಾರರು, ಜ್ಯುವೆಲ್ಲರಿ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಇದೀಗ ಫುಡ್ ಇಂಡಸ್ಟ್ರಿ ಮೇಲೆ ಐಟಿ ಕಣ್ಣಿಟ್ಟಿದೆ. ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ … Continue reading IT Raid: ಬೆಂಗಳೂರಿನಲ್ಲಿ ಫುಡ್ ಇಂಡಸ್ಟ್ರಿಗಳ ಮೇಲೆ ಐಟಿ ರೇಡ್!