Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರ್ಭಟ..!

ಬೆಂಗಳೂರು:- ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Paracetamol tablets: ರಾಜ್ಯದಲ್ಲಿ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇಲ್ಲ – ಸ್ಪಷ್ಟನೆ ಕೊಟ್ಟ KSMSCL! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿಯಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನುಳಿದಂತೆ ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, … Continue reading Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರ್ಭಟ..!