ಚಳಿಗಾಲದಲ್ಲಿ ಮೂಲಂಗಿ ಸೇವನೆ ಒಳ್ಳೆಯದು, ಆದ್ರೆ ತಪ್ಪಿಯೂ ಈ ಆಹಾರಗಳ ಜೊತೆ ತಿನ್ನಬೇಡಿ!

ಚಳಿಗಾಲದ ಸಮಯದಲ್ಲಿ ನೀವು ನಿಮ್ಮ ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ಶೀತ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಕಾಡುವ ಸಮಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವಿಸಿ. ಚಳಿಗಾಲದ ಸಮಯದಲ್ಲಿ ಮೂಲಂಗಿಯನ್ನುತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರುಚಿಯೂ ಹೌದೂ ಆರೋಗ್ಯ ಪ್ರಯೋಜನಗಳನ್ನೂ ನೀಡುತ್ತದೆ. ಆದ್ರೆ ಮೂಲಂಗಿ ಎಲ್ಲ ಆಹಾರದ ಜೊತೆ ಹೊಂದಿಕೊಳ್ಳುವುದಿಲ್ಲ. ಕೆಲವು ಪದಾರ್ಥಗಳ ಜೊತೆ ಮೂಲಂಗಿ ಸೇವನೆ ಮಾಡಿದ್ರೆ ಆರೋಗ್ಯ ಹಾಳಾಗುತ್ತದೆ. ನಾವಿಂದು ಮೂಲಂಗಿ ಜೊತೆ ಯಾವ ಆಹಾರ ಸೇವನೆ ಮಾಡಬಾರದು ಎಂಬುದನ್ನು … Continue reading ಚಳಿಗಾಲದಲ್ಲಿ ಮೂಲಂಗಿ ಸೇವನೆ ಒಳ್ಳೆಯದು, ಆದ್ರೆ ತಪ್ಪಿಯೂ ಈ ಆಹಾರಗಳ ಜೊತೆ ತಿನ್ನಬೇಡಿ!