ಆಟಗಾರರ ಕಳಪೆ ಪ್ರದರ್ಶನಕ್ಕೆ ಕುಟುಂಬ ದೂಷಿಸುವುದು ಸರಿಯಲ್ಲ: ಬಿಸಿಸಿಐ ವಿರುದ್ಧ ಕೊಹ್ಲಿ ಕಿಡಿ!

ಆಟಗಾರರ ಕಳಪೆ ಪ್ರದರ್ಶನಕ್ಕೆ ಕುಟುಂಬ ದೂಷಿಸುವುದು ಸರಿಯಲ್ಲ ಎಂದು ಬಿಸಿಸಿಐ ನೂತನ ನಿಯಮದ ವಿರುದ್ಧ ಕಿಂಗ್ ಕೊಹ್ಲಿ ಕಿಡಿಕಾರಿದ್ದಾರೆ ಕಳೆದ ಐದು ವರ್ಷಗಳಲ್ಲೇ ಅತ್ಯಂತ ಶುದ್ದ ಗಾಳಿ ; ಮಾಲಿನ್ಯ ಸುಧಾರಣೆಯತ್ತ ದೆಹಲಿ ವಿದೇಶ ಪ್ರವಾಸಗಳಲ್ಲಿ ಆಟಗಾರರ ಕುಟುಂಬದ ಉಪಸ್ಥಿತಿಯನ್ನು ಸೀಮಿತಗೊಳಿಸುವ ಈ ನಿಯಮವು ಆಟಗಾರರ ಮನೋಬಲವನ್ನು ಕುಗ್ಗಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕುಟುಂಬದ ಬೆಂಬಲವು ಆಟಗಾರರಿಗೆ ಅತ್ಯಗತ್ಯ ಎಂದು ಒತ್ತಿ ಹೇಳಿದ ಕೊಹ್ಲಿ, ಈ ನಿಯಮವು ಅನ್ಯಾಯಕರ ಎಂದೂ ಹೇಳಿದ್ದಾರೆ. ಆಟಗಾರರ ಕಳಪೆ ಪ್ರದರ್ಶನಕ್ಕೆ ಕುಟುಂಬವನ್ನು … Continue reading ಆಟಗಾರರ ಕಳಪೆ ಪ್ರದರ್ಶನಕ್ಕೆ ಕುಟುಂಬ ದೂಷಿಸುವುದು ಸರಿಯಲ್ಲ: ಬಿಸಿಸಿಐ ವಿರುದ್ಧ ಕೊಹ್ಲಿ ಕಿಡಿ!