ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ CT ರವಿ ಅವಾಚ್ಯಪದ ಬಳಸಿದ್ದು ನಿಜ: ಸಿಐಡಿ ತನಿಖೆಯಲ್ಲಿ ಬಹಿರಂಗ!
ಬೆಂಗಳೂರು:- ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ದರ ಏರಿಕೆ ಫಿಕ್ಸ್!? ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ. ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ … Continue reading ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ CT ರವಿ ಅವಾಚ್ಯಪದ ಬಳಸಿದ್ದು ನಿಜ: ಸಿಐಡಿ ತನಿಖೆಯಲ್ಲಿ ಬಹಿರಂಗ!
Copy and paste this URL into your WordPress site to embed
Copy and paste this code into your site to embed