ಜ. 23 ರಿಂದ ಬೆಂಗಳೂರು ಏರೋ ಶೋ 2025: ಯಲಹಂಕದಲ್ಲಿ ಮಾಂಸ ಮಾರಾಟ ನಿಷೇಧ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಏರೋ ಶೋ 2025 ನಡೆಯಲಿರುವ ಹಿನ್ನೆಲೆ, ಜ. 23 ರಿಂದ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದ್ದು, ಕ್ರೇನ್​ ಸ್ಥಗಿತಕ್ಕೆ ಸೂಚನೆ ಕೊಡಲಾಗಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋ ಮುಂಚಿತವಾಗಿ ಮುಡಾ ಪ್ರಕರಣ ಸಿಬಿಐಗೆ ಹಸ್ತಾಂತರಿಸಲಿ: ವಿಜಯೇಂದ್ರ! ಯಲಹಂಕ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಫೆ.2 ರಿಂದ 14ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ-2025’ ನಡೆಯಲಿದೆ. ಈ ನಿಟ್ಟಿನಲ್ಲಿ ಜನವರಿ 23 ರಿಂದ ಫೆಬ್ರವರಿ 17 ರವರೆಗೂ ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧಿಸಿದ್ದು, ಕ್ರೇನ್​ಗಳನ್ನು … Continue reading ಜ. 23 ರಿಂದ ಬೆಂಗಳೂರು ಏರೋ ಶೋ 2025: ಯಲಹಂಕದಲ್ಲಿ ಮಾಂಸ ಮಾರಾಟ ನಿಷೇಧ!