ಗದಗ: ಜಗಜ್ಯೋತಿ ಬಸವೇಶ್ವರ ಹಾಗೂ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ!
ಗದಗ: ತಾಲೂಕಿನ ಕಳಸಾಪೂರ ಗ್ರಾಮ ಪಂಚಾಯತಿಯಲ್ಲಿ ಮಹಾ ಮಾನವತಾವಾದಿ, ಸಮಾನತೆಯ ಹರಿಕಾರ, ಜಗಜ್ಯೋತಿ ಬಸವೇಶ್ವರರ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡೋ ಮೂಲಕ ಆಚರಣೆ ಮಾಡಲಾಯಿತು. ವಿಜಯನಗರ: ರಸ್ತೆ ಡಿವೈಡ್‌ಗೆ ಗುದ್ದಿ ಕಾರು ಪಲ್ಟಿ… ಓರ್ವ ಸಾವು! ಈ ಸಂದರ್ಭದಲ್ಲಿ ಕಳಸಾಪೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೊಟ್ರೇಶ್ ಓಲಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಇದ್ರು.
Copy and paste this URL into your WordPress site to embed
Copy and paste this code into your site to embed