ಚರ್ಚ್‌ನಲ್ಲಿ ಜೈ ಶ್ರೀರಾಮ್ ಘೋಷಣೆ: ವ್ಯಕ್ತಿ ವಿರುದ್ಧ ದಾಖಲಾಯ್ತು ಕೇಸ್!
ಶಿಲ್ಲಾಂಗ್:- ಚರ್ಚ್‌ನಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ. ಡಾ. ಮನಮೋಹನ್ ಸಿಂಗ್ ವಿಧಿವಶ: ಸ್ಮಾರಕಕ್ಕೆ ಜಾಗ ಕೊಡಲು ಕೇಂದ್ರ ಒಪ್ಪಿಗೆ! ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಚರ್ಚ್‌ನೊಳಗೆ ಪ್ರವೇಶಿಸಿ ಜೈ ಶ್ರೀರಾಂ ಘೋಷಣೆ ಕೂಗಿದರು. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಆಕಾಶ್ ಸಾಗರ್ ಎಂಬಾತ ಮಾವಿನ್ನಾಂಗ್ ಗ್ರಾಮದ ಚರ್ಚ್ ಒಳಗೆ ಅಕ್ರಮವಾಗಿ ಪ್ರವೇಶಿಸಿದ್ದಾನೆ. ಬಳಿಕ ಜೈ ಶ್ರೀರಾಂ ಘೋಷಣೆ ಕೂಗಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ … Continue reading ಚರ್ಚ್‌ನಲ್ಲಿ ಜೈ ಶ್ರೀರಾಮ್ ಘೋಷಣೆ: ವ್ಯಕ್ತಿ ವಿರುದ್ಧ ದಾಖಲಾಯ್ತು ಕೇಸ್!
Copy and paste this URL into your WordPress site to embed
Copy and paste this code into your site to embed