Darshan: ಸೇರುತ್ತಿಲ್ಲ ಜೈಲೂಟ… ದಿನೇ ದಿನೇ ತೂಕ ಕಳೆದುಕೊಳ್ಳುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್..!

ಬೆಂಗಳೂರು:- ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಜೈಲೂಟ ಇಡಿಸದೇ ದಿನೇ ದಿನೇ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗೊಂದು ವಿಚಾರ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. Karnataka Weather: ಮುಂದಿನ 4 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..! ಜೂನ್ 25ರ ರಾತ್ರಿ ದರ್ಶನ್ ಬೇಗನೇ ಮಲಗಿದ್ದಾರೆ. ಇಂದು (ಜೂನ್ 26) ಬೆಳಿಗ್ಗೆ 5.30ರ ಸುಮಾರಿಗೆ ಎದ್ದಿದ್ದಾರೆ. ಜೈಲಿನ ಸಿಬ್ಬಂದಿ ಬಳಿ ಬಿಸಿ ನೀರನ್ನು ಕೇಳಿ ದರ್ಶನ್ ಪಡೆದಿದ್ದಾರೆ. ಬಳಿಕ ಕೆಲ ಹೊತ್ತು ಬ್ಯಾರಾಕ್​ನಲ್ಲಿಯೇ ನಟ ದರ್ಶನ್ … Continue reading Darshan: ಸೇರುತ್ತಿಲ್ಲ ಜೈಲೂಟ… ದಿನೇ ದಿನೇ ತೂಕ ಕಳೆದುಕೊಳ್ಳುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್..!