High Court: ನಟ ದರ್ಶನ್ ಗೆ ಜೈಲೂಟ ಫಿಕ್ಸ್; ಆ.20ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್!

ಬೆಂಗಳೂರು:– ನಟ ದರ್ಶನ್ ಗೆ ಜೈಲೂಟ ಫಿಕ್ಸ್ ಆಗಿದ್ದು, ಅರ್ಜಿ ಕೈಗೆತ್ತಿಕೊಂಡಿದ್ದ ನ್ಯಾಯಪೀಠವು ಆ.20ಕ್ಕೆ ವಿಚಾರಣೆ ಮುಂದೂಡಿದೆ. Dog meat Case: ಕುರಿ ಮಾಂಸವೋ, ನಾಯಿ ಮಾಂಸವೋ!?: ಲ್ಯಾಬ್ ರಿಪೋರ್ಟ್‌ನಲ್ಲಿ ಬಯಲಾಯ್ತು ಅಸಲಿಯತ್ತು! ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ … Continue reading High Court: ನಟ ದರ್ಶನ್ ಗೆ ಜೈಲೂಟ ಫಿಕ್ಸ್; ಆ.20ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್!